Day: March 20, 2026

Categories Uncategorized

ತ್ಯಾಗರಾಜು ಸೆಂಟ್ರಲ್ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ತ್ಯಾಗರಾಜು ಸೆಂಟ್ರಲ್ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶ್ರೇಯುತ ಅರೇನಹಳ್ಳಿ ಧರೇಯೇಂದ್ರ ಕುಮಾರ್ ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯಾನಂತರ ಭಾಷಾ ಆಧಾರದ ಮೇಲೆ ದೇಶದ ವಿವಿಧ ಪ್ರಾಂತಗಳು…